ಯೋಬ 10:12 - ಕನ್ನಡ ಸತ್ಯವೇದವು J.V. (BSI)12 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದೀ; ನಿನ್ನ ಪರಾಮರಿಕೆ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ. ಅಧ್ಯಾಯವನ್ನು ನೋಡಿ |