ಯೋಬ 10:15 - ಕನ್ನಡ ಸತ್ಯವೇದವು J.V. (BSI)15 ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ. ಅಧ್ಯಾಯವನ್ನು ನೋಡಿ |