ಯೋಬ 11:15 - ಕನ್ನಡ ಸತ್ಯವೇದವು J.V. (BSI)15 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ನೀನು ಖಂಡಿತವಾಗಿ ನಾಚಿಕೆಯಿಲ್ಲದೆ ತಲೆಯೆತ್ತುವೆ; ಸ್ಥಿರವಾಗಿ ನಿಂತುಕೊಂಡು ನಿರ್ಭಯದಿಂದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ. ಅಧ್ಯಾಯವನ್ನು ನೋಡಿ |