ಯೋಬ 11:20 - ಕನ್ನಡ ಸತ್ಯವೇದವು J.V. (BSI)20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.” ಅಧ್ಯಾಯವನ್ನು ನೋಡಿ |