ಯೋಬ 11:9 - ಕನ್ನಡ ಸತ್ಯವೇದವು J.V. (BSI)9 ಅದರ ಅಳತೆಯು ಭೂವಿುಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರ ಜ್ಞಾನವು ಭೂಮಿಗಿಂತಲೂ ಉದ್ದವಾಗಿದೆ; ಸಮುದ್ರಕ್ಕಿಂತಲೂ ಅಗಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದರ ಅಳತೆ ಭೂಮಿಗಿಂತ ಉದ್ದವೂ, ಸಮುದ್ರಕ್ಕಿಂತ ಅಗಲವೂ ಆಗಿದೆ. ಅಧ್ಯಾಯವನ್ನು ನೋಡಿ |