ಯೋಬ 12:12 - ಕನ್ನಡ ಸತ್ಯವೇದವು J.V. (BSI)12 ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದೀರ್ಘಾಯುವೂ ವಿವೇಕವೂ ಒಂದೇನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ? ಅಧ್ಯಾಯವನ್ನು ನೋಡಿ |