ಯೋಬ 12:16 - ಕನ್ನಡ ಸತ್ಯವೇದವು J.V. (BSI)16 ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು. ಅಧ್ಯಾಯವನ್ನು ನೋಡಿ |