ಯೋಬ 12:17 - ಕನ್ನಡ ಸತ್ಯವೇದವು J.V. (BSI)17 ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |