ಯೋಬ 12:21 - ಕನ್ನಡ ಸತ್ಯವೇದವು J.V. (BSI)21 ಪ್ರಭುಗಳಿಗೆ ಅವಮಾನವನ್ನುಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ. ಅಧ್ಯಾಯವನ್ನು ನೋಡಿ |