ಯೋಬ 12:23 - ಕನ್ನಡ ಸತ್ಯವೇದವು J.V. (BSI)23 ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ಜನಾಂಗಗಳನ್ನು ವೃದ್ಧಿಮಾಡಿ ಬಲಗೊಳಿಸುವನು; ಬಳಿಕ ಅವುಗಳನ್ನು ನಾಶಮಾಡುವನು. ಆತನು ಜನಾಂಗಗಳನ್ನು ವಿಸ್ತಾರವಾಗಿ ಬೆಳೆಯ ಮಾಡುವನು; ನಂತರ ಅವುಗಳನ್ನು ಚದರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ. ಅಧ್ಯಾಯವನ್ನು ನೋಡಿ |