ಯೋಬ 12:24 - ಕನ್ನಡ ಸತ್ಯವೇದವು J.V. (BSI)24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ. ಅಧ್ಯಾಯವನ್ನು ನೋಡಿ |