ಯೋಬ 12:5 - ಕನ್ನಡ ಸತ್ಯವೇದವು J.V. (BSI)5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿ ಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು. ಅಧ್ಯಾಯವನ್ನು ನೋಡಿ |