ಯೋಬ 12:7 - ಕನ್ನಡ ಸತ್ಯವೇದವು J.V. (BSI)7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು. ಅಧ್ಯಾಯವನ್ನು ನೋಡಿ |