ಯೋಬ 12:9 - ಕನ್ನಡ ಸತ್ಯವೇದವು J.V. (BSI)9 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವದಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು? ಅಧ್ಯಾಯವನ್ನು ನೋಡಿ |