ಯೋಬ 13:24 - ಕನ್ನಡ ಸತ್ಯವೇದವು J.V. (BSI)24 ನೀನು ವಿಮುಖನಾಗಿ ನನ್ನನ್ನು ಶತ್ರುವೆಂದೆಣಿಸಿರುವದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ? ಅಧ್ಯಾಯವನ್ನು ನೋಡಿ |