ಯೋಬ 14:12 - ಕನ್ನಡ ಸತ್ಯವೇದವು J.V. (BSI)12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ. ಅಧ್ಯಾಯವನ್ನು ನೋಡಿ |