Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:17 - ಕನ್ನಡ ಸತ್ಯವೇದವು J.V. (BSI)

17 ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:17
10 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ.


ಎಫ್ರಾಯೀವಿುನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.


ದೇವರು ದುಷ್ಟನ ಪಾಪಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ [ಅನ್ನುತ್ತೀರೋ?] ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೇನೆ ಕೊಟ್ಟುಬಿಡಲಿ.


ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ;


ಆದರೆ ಪರ್ವತವೂ ಬಿದ್ದು ಕರಗಿಹೋಗುವದು, ಬಂಡೆಯು ತನ್ನ ಸ್ಥಳದಿಂದ ಜರಗುವದು,


ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.


ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ನೀನು ನನ್ನನ್ನು ಗುಂಡಿಯಲ್ಲಿ ಮುಣುಗಿಸಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯನಾಗುವಂತೆ ಮಾಡುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು