ಯೋಬ 14:19 - ಕನ್ನಡ ಸತ್ಯವೇದವು J.V. (BSI)19 ನೀರು ಕಲ್ಲುಗಳನ್ನು ಸವೆಯಿಸುವದು, ಜಲಪ್ರವಾಹಗಳು ಭೂವಿುಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ಪ್ರವಾಹದ ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ, ನೀನು ಮನುಷ್ಯನ ನಿರೀಕ್ಷೆಯನ್ನು ನಾಶಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ. ಅಧ್ಯಾಯವನ್ನು ನೋಡಿ |