Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:8 - ಕನ್ನಡ ಸತ್ಯವೇದವು J.V. (BSI)

8 ನೆಲದಲ್ಲಿ ಅದರ ಬುಡವು ಮುದಿಯಾದರೂ, ಮಣ್ಣಿನಲ್ಲಿ ಬೇರು ಸತ್ತರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮರದ ಬೇರು ನೆಲದಲ್ಲಿ ಮುದಿಯಾಗಿದ್ದರೂ ಅದರ ಬುಡ ಮಣ್ಣಿನಲ್ಲಿ ಸತ್ತಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದರ ಬೇರುಗಳು ನೆಲದೊಳಗೆ ಮುದಿಯಾದರೂ ಅದರ ಬುಡವು ನೆಲದಲ್ಲಿ ಸತ್ತುಹೋದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, ನೆಲದಲ್ಲಿ ಅದರ ಬುಡ ಸತ್ತಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:8
5 ತಿಳಿವುಗಳ ಹೋಲಿಕೆ  

ಮೂಢನು ನೀನು; ನೀನು ಬಿತ್ತುವ ಬೀಜವು ಸಾಯದಿದ್ದರೆ, ಜೀವಿತವಾಗುವದಿಲ್ಲ, ನೋಡು;


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಕಡಿದ ಮರವೂ ತಾನು ಮೊಳೆಯುವದನ್ನು ನಿಲ್ಲಿಸದೆ ಮತ್ತೆ ಚಿಗುರೇನೆಂದು ನಿರೀಕ್ಷಿಸುತ್ತದಲ್ಲವೇ!


ನೀರಿನ ವಾಸನೆಯಿಂದಲೇ ಅದು ಮೊಳೆತು ಗಿಡದ ಹಾಗೆ ಕವಲೊಡೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು