Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:9 - ಕನ್ನಡ ಸತ್ಯವೇದವು J.V. (BSI)

9 ನೀರಿನ ವಾಸನೆಯಿಂದಲೇ ಅದು ಮೊಳೆತು ಗಿಡದ ಹಾಗೆ ಕವಲೊಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಳೆ ವಾಸನೆಯಿಂದಲೆ ಅದು ಮೊಳೆಯುವುದು ಗಿಡದ ಹಾಗೆ ಅದು ಕವಲೊಡೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆ ಗಿಡದಂತೆ ಕವಲೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀರಿನ ವಾಸನೆಯಿಂದ ಅದು ಮೊಳೆತು, ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:9
7 ತಿಳಿವುಗಳ ಹೋಲಿಕೆ  

ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ತಂಪಿನಿಂದ ಫಲವತ್ತಾಗಿಯೂ ಪೊದೆಯಾಗಿಯೂ ಬೆಳೆದಿತ್ತು.


ನೆಲದಲ್ಲಿ ಅದರ ಬುಡವು ಮುದಿಯಾದರೂ, ಮಣ್ಣಿನಲ್ಲಿ ಬೇರು ಸತ್ತರೂ,


ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಅದರಿಂದ ಎಲ್ಲಕ್ಕೂ ಆಹಾರ, ನೆರಳು ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು