ಯೋಬ 15:24 - ಕನ್ನಡ ಸತ್ಯವೇದವು J.V. (BSI)24 ಸಂಕಟವೂ ಪೇಚಾಟವೂ ಯುದ್ಧ ಸನ್ನದ್ಧರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ, ಅಧ್ಯಾಯವನ್ನು ನೋಡಿ |