Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:3 - ಕನ್ನಡ ಸತ್ಯವೇದವು J.V. (BSI)

3 ಪ್ರಯೋಜನವಿಲ್ಲದ ನುಡಿಯಿಂದಲೂ ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂಥವನು ನಿಷ್ಪ್ರಯೋಜಕವಾಗಿ ವಾದಿಸುತ್ತಾನೆಯೆ? ನಿರರ್ಥಕವಾಗಿ ವ್ಯಾಜ್ಯವಾಡುತ್ತಾನೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನಿಯು ನಿಷ್ಪ್ರಯೋಜಕವಾದ ಮಾತುಗಳಿಂದ ವಾದಿಸುತ್ತಾನೆಂದು ಭಾವಿಸಿಕೊಂಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಷ್ಪ್ರಯೋಜಕವಾದ ನುಡಿಗಳಿಂದಲೂ, ಕೆಲಸಕ್ಕೆ ಬಾರದ ಮಾತುಗಳಿಂದಲೂ ಜ್ಞಾನಿಯು ವಾದಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:3
9 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.


ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡಿ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು