ಯೋಬ 15:30 - ಕನ್ನಡ ಸತ್ಯವೇದವು J.V. (BSI)30 ಕತ್ತಲೊಳಗಿಂದ ಅವನು ಪಾರಾಗುವದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವದು, ದೇವರ ಬಾಯ ಶ್ವಾಸದಿಂದ ಬಡಿಸಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು. ಅಧ್ಯಾಯವನ್ನು ನೋಡಿ |