ಯೋಬ 15:35 - ಕನ್ನಡ ಸತ್ಯವೇದವು J.V. (BSI)35 ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ಕಲ್ಪಿಸುವದು ಮೋಸವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” ಅಧ್ಯಾಯವನ್ನು ನೋಡಿ |