ಯೋಬ 16:10 - ಕನ್ನಡ ಸತ್ಯವೇದವು J.V. (BSI)10 ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೀಮಾರಿ ಹಾಕಿ, ನನ್ನ ದವಡೆಯ ಮೇಲೆ ಬಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಮೇಲೆ ಜನರು ತಮ್ಮ ಬಾಯಿ ಕಿಸಿಯುತ್ತಾರೆ; ನಿಂದಿಸಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ, ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |