ಯೋಬ 16:2 - ಕನ್ನಡ ಸತ್ಯವೇದವು J.V. (BSI)2 ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಆದರಣೆಯವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ; ನೀವೆಲ್ಲರೂ ಆದರಣೆ ಕೊಡುವವರಲ್ಲ, ಬಾಧಿಸುವವರೇ. ಅಧ್ಯಾಯವನ್ನು ನೋಡಿ |