ಯೋಬ 16:8 - ಕನ್ನಡ ಸತ್ಯವೇದವು J.V. (BSI)8 ನೀನು ನನ್ನನ್ನು ಹಿಡಿದಿರುವದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಕ್ಷೀಣತ್ವವು ನನಗೆ ವಿರುದ್ಧವಾಗಿ ಎದ್ದು ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ; ಅಧ್ಯಾಯವನ್ನು ನೋಡಿ |