ಯೋಬ 17:1 - ಕನ್ನಡ ಸತ್ಯವೇದವು J.V. (BSI)1 ನನ್ನ ಆತ್ಮವು ಒಡೆದುಹೋಗಿದೆ, ನನ್ನ ದಿನಗಳು ಮುಗಿದಿವೆ, ಗೋರಿಯು ನನಗೆ ಕಾದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿ |