Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:12 - ಕನ್ನಡ ಸತ್ಯವೇದವು J.V. (BSI)

12 ಇವರು ಇರುಳನ್ನು ಹಗಲೆಂದು ಸಾಧಿಸಿ ಕತ್ತಲಿಂದ ಬೆಳಕು ಬೇಗನೆ ಬರುವದೆಂದು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇರುಳನ್ನು ಹಗಲೆಂದು ಸಾಧಿಸುತ್ತಿರುವರು ಕತ್ತಲಿಂದಲೇ ಬೆಳಕು ಬೇಗ ಬರಲಿದೆ ಎನ್ನುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ, ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:12
7 ತಿಳಿವುಗಳ ಹೋಲಿಕೆ  

ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವದರಿಂದಲೂ ನೀವು ಹೊತ್ತಾರೆಯಲ್ಲಿ - ಅಯ್ಯೋ, ಅಯ್ಯೋ! ಸಾಯಂಕಾಲ ಯಾವಾಗ ಬರುವದೋ ಎಂದೂ ಸಾಯಂಕಾಲದಲ್ಲಿ - ಅಯ್ಯೋ, ಅಯ್ಯೋ! ಮರುದಿನ ಯಾವಾಗ ಬರುವದೋ ಎಂದೂ ಹೇಳುವಿರಿ.


ನನ್ನ ದಿನಗಳು ಮುಗಿದುಹೋದವು, ನನ್ನ ಉದ್ದೇಶಗಳೂ ಮನೋಗತಗಳೂ ಭಂಗವಾದವು.


ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿ


ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು