ಯೋಬ 17:13 - ಕನ್ನಡ ಸತ್ಯವೇದವು J.V. (BSI)13 ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ, ಅಧ್ಯಾಯವನ್ನು ನೋಡಿ |