ಯೋಬ 17:2 - ಕನ್ನಡ ಸತ್ಯವೇದವು J.V. (BSI)2 ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ನನ್ನ ಸುತ್ತಲೂ ನಿಂತುಕೊಂಡು ನನ್ನನ್ನು ನೋಡಿ ನಗುತ್ತಿದ್ದಾರೆ. ಅವರು ನನ್ನ ಕಣ್ಣೆದುರಿನಲ್ಲೇ ಗೇಲಿ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು. ಅಧ್ಯಾಯವನ್ನು ನೋಡಿ |