ಯೋಬ 17:9 - ಕನ್ನಡ ಸತ್ಯವೇದವು J.V. (BSI)9 ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು. ಅಧ್ಯಾಯವನ್ನು ನೋಡಿ |
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು