Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:1 - ಕನ್ನಡ ಸತ್ಯವೇದವು J.V. (BSI)

1 ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಶೂಹ್ಯನಾದ ಬಿಲ್ದದನು ಹೀಗೆಂದು ಉತ್ತರಿಸಿದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಶೂಹ ದೇಶದ ಬಿಲ್ದದನು ಹೀಗೆ ಉತ್ತರಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:1
6 ತಿಳಿವುಗಳ ಹೋಲಿಕೆ  

ಆಗ ಶೂಹ್ಯನಾದ ಬಿಲ್ದದನು ಹೀಗೆಂದನು -


ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಆಮೇಲೆ ಶೂಹ್ಯನಾದ ಬಿಲ್ದದನು ಹೀಗಂದನು -


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ದೂಳಿಗೆ ಸೇರೇವೋ?


ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು