ಯೋಬ 18:16 - ಕನ್ನಡ ಸತ್ಯವೇದವು J.V. (BSI)16 ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನ ಬೇರುಗಳು ಕೆಳಗೆ ಒಣಗಿಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು. ಅಧ್ಯಾಯವನ್ನು ನೋಡಿ |