ಯೋಬ 18:20 - ಕನ್ನಡ ಸತ್ಯವೇದವು J.V. (BSI)20 ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು. ಅಧ್ಯಾಯವನ್ನು ನೋಡಿ |