ಯೋಬ 18:7 - ಕನ್ನಡ ಸತ್ಯವೇದವು J.V. (BSI)7 ಅವನ ಬಲವುಳ್ಳ ಹೆಜ್ಜೆಗಳಿಗೆ ಇಕ್ಕಟ್ಟಾಗುವದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು. ಅಧ್ಯಾಯವನ್ನು ನೋಡಿ |