ಯೋಬ 19:10 - ಕನ್ನಡ ಸತ್ಯವೇದವು J.V. (BSI)10 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ. ಅಧ್ಯಾಯವನ್ನು ನೋಡಿ |