ಯೋಬ 19:14 - ಕನ್ನಡ ಸತ್ಯವೇದವು J.V. (BSI)14 ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನನು ಬಂಧುಬಳಗದವರು ಕೈಬಿಟ್ಟಿದ್ದಾರೆ ಆಪ್ತಮಿತ್ರರೂ ನನ್ನನು ಮರೆತುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ; ನನ್ನ ಆಪ್ತ ಸ್ನೇಹಿತರು ನನ್ನನ್ನು ಮರೆತುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |