Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:16 - ಕನ್ನಡ ಸತ್ಯವೇದವು J.V. (BSI)

16 ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:16
4 ತಿಳಿವುಗಳ ಹೋಲಿಕೆ  

ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ನನ್ನ ಪರಿಜನರೂ ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದೇನೆ.


ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು