Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:18 - ಕನ್ನಡ ಸತ್ಯವೇದವು J.V. (BSI)

18 ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಕಾಣಿಸಿಕೊಂಡಾಗ ನನ್ನನ್ನು ಹಾಸ್ಯಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:18
7 ತಿಳಿವುಗಳ ಹೋಲಿಕೆ  

ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.


ಆ ದುರ್ಜಾತಿಯವರು ನನ್ನ ಬಲಗಡೆ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕುತ್ತಾ ನನ್ನ ನಾಶನಕ್ಕಾಗಿ ದಿಬ್ಬಹಾಕಿದ್ದಾರೆ.


ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ.


ನನ್ನ ಆಪ್ತವಿುತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.


ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು