ಯೋಬ 19:20 - ಕನ್ನಡ ಸತ್ಯವೇದವು J.V. (BSI)20 ನನ್ನ ಎಲುಬು ಚರ್ಮಕ್ಕೂ ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು [ಮರಣಕ್ಕೆ] ಓರೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ; ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು. ಅಧ್ಯಾಯವನ್ನು ನೋಡಿ |