Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:29 - ಕನ್ನಡ ಸತ್ಯವೇದವು J.V. (BSI)

29 ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:29
12 ತಿಳಿವುಗಳ ಹೋಲಿಕೆ  

ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು ನ್ಯಾಯವಿಚಾರಿಸುವದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.


ಆದದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲೂ ಪಾಪಾತ್ಮರು ನೀತಿವಂತರ ಸಭೆಯಲ್ಲೂ ನಿಲ್ಲುವದಿಲ್ಲ.


ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?


ಕತ್ತಲೊಳಗಿಂದ ತಾನು ಹಿಂದಿರುಗುವೆನೆಂಬ ನಂಬಿಕೆಯಿಲ್ಲದೆ ಕತ್ತಿಯು ತನಗಾಗಿ ಕಾದಿದೆ ಎಂಬದಾಗಿಯೂ


ಆಮೇಲೆ ನಾಮಾಥ್ಯನಾದ ಚೋಫರನು ಹೀಗಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು