ಯೋಬ 19:3 - ಕನ್ನಡ ಸತ್ಯವೇದವು J.V. (BSI)3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ. ಅಧ್ಯಾಯವನ್ನು ನೋಡಿ |