ಯೋಬ 20:14 - ಕನ್ನಡ ಸತ್ಯವೇದವು J.V. (BSI)14 ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಅದು ಅವನ ಹೊಟ್ಟೆಯಲ್ಲಿ ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ, ಅದು ಅವನೊಳಗಿನ ಸರ್ಪಗಳ ವಿಷವಾಗುವುದು. ಅಧ್ಯಾಯವನ್ನು ನೋಡಿ |