Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:4 - ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 “ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:4
7 ತಿಳಿವುಗಳ ಹೋಲಿಕೆ  

ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಹೆಚ್ಚು ದಿನಗಳವರು ಮಾತಾಡಲಿ, ಬಹಳ ವರುಷದವರು ಜ್ಞಾನೋಪದೇಶ ಮಾಡಲಿ ಅಂದುಕೊಂಡಿದ್ದೆನು.


ತಲೆನರೆತು ನಿಮ್ಮಪ್ಪನಿಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ದತ್ತದೇಶದ ಬಾಧ್ಯತೆಯನ್ನು ಕಳಕೊಳ್ಳದೆ ಪರದೇಶಿಗಳ ಬಳಿಕೆಯಿಲ್ಲದ ಜ್ಞಾನಿಗಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು