ಯೋಬ 20:6 - ಕನ್ನಡ ಸತ್ಯವೇದವು J.V. (BSI)6 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ ಅವನ ತಲೆಯು ಮೋಡಗಳಿಗೆ ತಗುಲಿದರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನ ಪ್ರತಿಷ್ಠೆ ಆಕಾಶಕ್ಕೆ ಏರಿದರೂ ಅವನ ತಲೆ ಮೋಡಗಳನು ಮುಟ್ಟಿದರೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು; ಅವನ ತಲೆಯು ಮೋಡಗಳಿಗೆ ತಗುಲಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೆಮ್ಮೆಯು ಆಕಾಶಕ್ಕೆ ಏರಿದರೂ, ಅವನ ತಲೆ ಮೇಘಕ್ಕೆ ಮುಟ್ಟಿದರೂ, ಅಧ್ಯಾಯವನ್ನು ನೋಡಿ |