ಯೋಬ 20:9 - ಕನ್ನಡ ಸತ್ಯವೇದವು J.V. (BSI)9 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರಿಗಿ ನೋಡುವದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ, ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನನ್ನು ನೋಡಿದವರು ಇನ್ನು ಮುಂದೆ ನೋಡರು; ಅವನ ಸ್ಥಳವು ಇನ್ನು ಅವನನ್ನು ಕಾಣದು. ಅಧ್ಯಾಯವನ್ನು ನೋಡಿ |