ಯೋಬ 21:12 - ಕನ್ನಡ ಸತ್ಯವೇದವು J.V. (BSI)12 ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಾಡುತ್ತಾರೆ ತಂಬೂರಿ ವೀಣೆಗಳನು ನುಡಿಸುತ್ತಾ ಉಲ್ಲಾಸಿಸುತ್ತಾರೆ ಕೊಳಲಿನ ಸ್ವರ ಕೇಳುತ್ತಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಅಧ್ಯಾಯವನ್ನು ನೋಡಿ |