ಯೋಬ 21:13 - ಕನ್ನಡ ಸತ್ಯವೇದವು J.V. (BSI)13 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು ಕ್ಷಣಮಾತ್ರದಲ್ಲಿ [ಅನಾಯಾಸವಾಗಿ] ಸಮಾಧಿಗೆ ಇಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ. ಅಧ್ಯಾಯವನ್ನು ನೋಡಿ |