ಯೋಬ 21:15 - ಕನ್ನಡ ಸತ್ಯವೇದವು J.V. (BSI)15 ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ. ಅಧ್ಯಾಯವನ್ನು ನೋಡಿ |